ಬೆಂಗಳೂರು

ಕೇಂದ್ರ ಸಚಿವ ಕುಮಾರಸ್ವಾಮಿಯವರಿಗೆ ಆರೋಗ್ಯದಲ್ಲಿ ಏರುಪೇರು

ಬೆಂಗಳೂರು:- ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವರಾದ ಕುಮಾರಸ್ವಾಮಿಯವರಿಗೆ ಆರೋಗ್ಯದಲ್ಲಿ ಏರುಪೇರಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಫದ ಸಮಸ್ಯೆಯಿಂದ ಬಳಲುತ್ತಿರುವ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.
YES…ಎಚ್ .ಡಿ ಕುಮಾರಸ್ವಾಮಿ ಅವರು ಕಫದ ಸಮಸ್ಯೆ ಬಳಲುತ್ತಿದ್ದಾರೆ, ಅವರು ಕಳೆದ 4 ದಿನಗಳಿಂದ ಎಚ್.ಡಿ.ಕೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೆ ಅವರು ಈ ಒಂದು ಆರೋಗ್ಯ ಸಮಸ್ಯೆಗೆ ಚಿಕಿತ್ಸೆ ಪಡೆಯಲು ವಿದೇಶಕ್ಕೂ ತೆಳಲಿದ್ದಾರೆ ಎಂದು ತಿಳಿದು ಬಂದಿದೆ.