ಬೆಂಗಳೂರು:- ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷರಾದ ಡಾ. ಆರತಿ ಕೃಷ್ಣರವರು ಇಂದು ಸಮಾಜ ಕಲ್ಯಾಣ ಸಚಿವರನ್ನು ಭೇಟಿ ಮಾಡಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲ್ಲೂಕಿನ ಹರಿಹರಪುರ, ನಿಲುವಾಗಿಲು, ಕಿಗ್ಗ ಭಾಗದ ಗುಡ್ಡಗಾಡು ಹಾಗೂ ದಲಿತ ಸಮುದಾಯದ ಹೆಣ್ಣು ಮಕ್ಕಳಿಗೆ ಒಂದು ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯವನ್ನು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಮಂಜೂರು ಮಾಡಲು ಮನವಿ ಮಾಡಿದರು.
ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಕಚೇರಿ ಮೂಲ ತಿಳಿಸಿದೆ.
Leave feedback about this