ದಕ್ಷಿಣ ಕನ್ನಡ

36 ಮಂದಿಯ ಗಡೀಪಾರಿಗೆ ಪೊಲೀಸ್ ಇಲಾಖೆಯಿಂದ ಪ್ರಸ್ತಾವನೆ

ಮಂಗಳೂರು:- ಜಿಲ್ಲೆಯಲ್ಲಿ ಕೋಮು ಸೂಕ್ಷ್ಮ ಪ್ರದೇಶ ಗುರುತು ಮಾಡಿರುವ ಹಿನ್ನೆಲೆ ಸುಮಾರು 36 ಮಂದಿಯ ಗಡೀಪಾರಿಗೆ ಪೊಲೀಸ್ ಇಲಾಖೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿದು ಬಂದಿದೆ.

ಹೆಸರು ಮತ್ತು ಠಾಣಾ ವ್ಯಾಪ್ತಿ:

ಬಂಟ್ವಾಳ ನಗರ ಠಾಣೆ: ಹಸೈನಾರ್(46), ಮಹಮ್ಮದ್ ಸಫಾನ್(26), ರಾಜು ಅಲಿಯಾಸ್ ರಾಜೇಶ್(35)

ಬಂಟ್ವಾಳ ಗ್ರಾಮಾಂತರ:

ಭರತ್ ರಾಜ್ ಬಿ ಅಲಿಯಾಸ್ ಭರತ್ ಕುಮ್ಡೇಲು(38), ಪವನ್ ಕುಮಾರ್(33), ಚರಣ್ ಅಲಿಯಾಸ್ ಚರಣ್ ರಾಜ್(28), ಅಬ್ದುಲ್ ಲತೀಫ್(40), ‘ಮಹಮ್ಮದ್ ಅಶ್ರಫ್(44), ಮೊಯ್ದಿನ್ ಅಮ್ನಾನ್ ಅಲಿಯಾಸ್ ಅದ್ದು(24)

ವಿಟ್ಲ ಠಾಣೆ:

ಗಣೇಶ ಅಲಿಯಾಸ್ ಗಣೇಶ ಪೂಜಾರಿ(35), ಅಬ್ದುಲ್ ಖಾದರ್ ಅಲಿಯಾಸ್ ಸೌಕತ್(34), ಚಂದ್ರಹಾಸ(23)

ಪುಂಜಾಲಕಟ್ಟೆ ಠಾಣೆ:

ಭುವಿ ಅಲಿಯಾಸ್ ಭುವಿತ್ ಶೆಟ್ಟಿ(35)

ಬೆಳ್ತಂಗಡಿ ಠಾಣೆ:

ಮಹೇಶ್ ಶೆಟ್ಟಿ ತಿಮರೋಡಿ(53), ಅಶ್ರಫ್ ಬಿ ಅಲಿಯಾಸ್ ಗರಗಸ ಅಶ್ರಫ್ (43), ಮನೋಜ್ ಕುಮಾರ್(37)

ಪುತ್ತೂರು ನಗರ:

ಅರುಣ್ ಕುಮಾರ್ ಪುತ್ತಿಲ(54), ಹಕೀಮ್ ಕೂರ್ನಡ್ಕ (38), ಅಜಿತ್ ರೈ (39), ಮನೀಶ್ ಎಸ್ (34), ಅಬ್ದುಲ್ ರಹಿಮಾನ್(38), ಕೆ ಅಝೀಜ್ (48)

ಪುತ್ತೂರು ಗ್ರಾಮಾಂತರ:

ಕಿಶೋರ್ (34), ರಾಕೇಶ್ ಕೆ. (30) ನಿಶಾಂತ್ ಕುಮಾರ್(22)

ಕಡಬ ಠಾಣೆ :

ಮಹಮ್ಮದ್ ನವಾಝ್(32 )

ಉಪ್ಪಿನಂಗಡಿ ಠಾಣೆ:

ಸಂತೋಷ್ ಕುಮಾರ್ ರೈ ಅಲಿಯಾಸ್ ಸಂತು(35), ಜಯರಾಮ(25), ಸಂಶುದ್ದೀನ್(36), ಸಂದೀಪ(24), ಮಹಮ್ಮದ್ ಶಾಕಿರ್(35), ಅಬ್ದುಲ್ ಅಝೀಜ್ ಅಲಿಯಾಸ್ ಕರಾಯ ಅಝೀಜ್(36 )

ಸುಳ್ಯ ಠಾಣೆ :

ಲತೇಶ್ ಗುಂಡ್ಯ(32), ಮನೋಹರ ಅಲಿಯಾಸ್ ಮನು(32)

ಬೆಳ್ಳಾರೆ ಠಾಣೆ:

ಪ್ರಸಾದ್(35), ಶಮೀರ್ ಕೆ(38)