ಕೋಲಾರ

ಕೋಲಾರ: ನಿರಂತರ ಅತ್ಯಾ…ರ ಎಸಗಿದ ಆರರಲ್ಲಿ ಮೂವರ ಬಂಧನ

ಕೋಲಾರ:- ವೇಮಗಲ್ ನಲ್ಲಿ ಬಾಲಕಿಯೊಬ್ಬಳ ಮೇಲೆ ನಿರಂತರವಾಗಿ ಪ್ರತ್ಯೇಕವಾಗಿ 6 ಜನ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ರಾಹುಲ್, ನಾಗೇಶ್ ಹಾಗೂ ಪುನೀತ್ ಎಂದು ಗುರುತಿಸಲಾಗಿದೆ.

ಈ ಹಿಂದೆ ಜುಲೈ 17 ರಂದು ಬಾಲಕಿಯೊಬ್ಬರು ಪೋಷಕರು ಕೋಲಾರ ಮಹಿಳಾ ಪೊಲೀಸ್ ಠಾಣೆಯಲ್ಲಿ 6 ಜನರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಅದರಂತೆ ದೂರು ದಾಖಲಿಸಿದ ಪೊಲೀಸರು ಇದೀಗ ರಾಹುಲ್, ನಾಗೇಶ್ ಹಾಗೂ ಪುನೀತ್ ಎಂಬಾತನನ್ನು ಪೊಲೀಸರನ್ನು ಬಂಧಿಸಿದ್ದು, ತಲೆಮರೆಸಿಕೊಂಡಿರುವ ಚೇತನ್, ಕಿರಣ್, ಮಹೇಂದ್ರಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Leave feedback about this

  • Quality
  • Price
  • Service

PROS

+
Add Field

CONS

+
Add Field
Choose Image
Choose Video