ಹುಬ್ಬಳ್ಳಿ:- ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಫಯಾಜ್ ಜಾಮೀನು ಅರ್ಜಿಯ ಕುರಿತು ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಲಿದೆ. ಈಗಾಗಲೇ ಜಾಮೀನು ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಾಧೀಶರು ಇಂದು ತೀರ್ಪು ಪ್ರಕಟಿಸಲಿದ್ದಾರೆ.
2024ರ ಏಪ್ರಿಲ್ 18ರಂದು ಹುಬ್ಬಳ್ಳಿಯ ಬಿವಿಎಂ ಕಾಲೇಜಿನಲ್ಲಿ ನೇಹಾ ಹಿರೇಮಠ ಕೊಲೆ ಮಾಡಲಾಗಿತ್ತು. ಕಾಲೇಜ್ ಕ್ಯಾಂಪಸ್ ನಲ್ಲಿಯೇ ನೇಹಾ ಹಿರೇಮಠ ಅವರನ್ನು ಕೊಲೆ ಮಾಡಿದ್ದ ಕ್ರೂರಿ ಆರೋಪಿ ನಟ ದರ್ಶನ್ ಅವರಿಗೆ ಜಾಮೀನು ನೀಡಿದಂತೆ ನನಗೂ ಜಾಮೀನು ನೀಡಿ ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾನೆ.
Leave feedback about this